ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ, ಪ್ರವಾಹ, ಭೂಕುಸಿತಕ್ಕೆ ತುತ್ತಾಗಿ 17 ಮಂದಿ ಸಾವು – News Kadaba

ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ, ಪ್ರವಾಹ, ಭೂಕುಸಿತಕ್ಕೆ ತುತ್ತಾಗಿ 17 ಮಂದಿ ಸಾವು

(ನ್ಯೂಸ್ ಕಡಬ) newskadaba.com, ಜು. 21. ದಕ್ಷಿಣ ಕೊರಿಯಾದ ಗ್ಯಾಪ್ಯೊಂಗ್ ಕೌಂಟಿಯಲ್ಲಿ ಭಾನುವಾರ ಸಂಭವಿಸಿದ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, 17 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮನೆಗಳು ಮತ್ತು ಶಿಬಿರಗಳು ಜಲಾವೃತಗೊಂಡಿದ್ದು, ವಾಹನಗಳು ಪ್ರವಾಹಕ್ಕೆ ಸಿಲುಕಿವೆ. ಹಲವಾರು ಮಂದಿ ಕಾಣೆಯಾಗಿದ್ದಾರೆ. ಬುಧವಾರ ಮಳೆ ಆರಂಭವಾದಾಗಿನಿಂದ ದೇಶಾದ್ಯಂತ ಸಾವಿನ ಸಂಖ್ಯೆ 17 ಕ್ಕೆ ಏರಿದ್ದು, 11 ಜನರು ಕಾಣೆಯಾಗಿದ್ದಾರೆ, 13,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಗ್ಯಾಪ್ಯೊಂಗ್‌ನಲ್ಲಿನ ಶಿಬಿರದ ಮೇಲೆ ಭೂಕುಸಿತ ಸಂಭವಿಸಿದ್ದು, 40 ರ ಹರೆಯದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರು ಕುಟುಂಬ ಸದಸ್ಯರು ಕಾಣೆಯಾಗಿದ್ದಾರೆ. ಇತರ 24 ಜನರು ಸಿಲುಕಿಕೊಂಡಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

Scroll to Top