ಫುಡ್ ಪಾಯಿಸನ್‌ನಿಂದ ತಂದೆ, ಇಬ್ಬರು ಮಕ್ಕಳು ಸಾವು



(ನ್ಯೂಸ್‌ ಕಡಬ) newskadaba.com ಜು. 22: ಫುಡ್ ಪಾಯಿಸನ್‌ನಿಂದಾಗಿ ತಂದೆ, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಯಚೂರಿನ ಸಿರವಾರ ತಾಲೂಕಿನ ಕೆ.ತಿಮ್ಮಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.





ತಂದೆ ರಮೇಶ್(38), ಮಗಳು ನಾಗಮ್ಮ(8), ದೀಪಾ(6) ಮೃತ ದುರ್ವೈವಿಗಳು. ತಾಯಿ ಪದ್ಮಾ, ಮಕ್ಕಳಾದ ಕೃಷ್ಣ, ಚೈತ್ರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.






error: Content is protected !!
Scroll to Top