ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಶ್ರೀಕ್ಷೇತ್ರ ಧರ್ಮಸ್ಥಳ ಬೆನ್ನಿಗೆ ನಿಂತ ಸ್ಪೀಕರ್ ಯು.ಟಿ ಖಾದರ್! ಮತ್ತೆ ಪದ್ಮಲತಾ ಕೇಸ್ ಮುನ್ನಲೆಗೆ – News Kadaba

ಶ್ರೀಕ್ಷೇತ್ರ ಧರ್ಮಸ್ಥಳ ಬೆನ್ನಿಗೆ ನಿಂತ ಸ್ಪೀಕರ್ ಯು.ಟಿ ಖಾದರ್! ಮತ್ತೆ ಪದ್ಮಲತಾ ಕೇಸ್ ಮುನ್ನಲೆಗೆ

(ನ್ಯೂಸ್‌ ಕಡಬ) newskadaba.com ಜು. 22:  ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತುಹಾಕಿದ ಪ್ರಕರಣವು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಹಿನ್ನೆಲೆಯಲ್ಲಿ, ಪ್ರಕರಣದ ಸಮಗ್ರ ತನಿಖೆಗಾಗಿ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಈ ಕುರಿತಂತೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ತನಿಖೆ ಮೂಲಕ ಸತ್ಯಾಂಶ ಹೊರಬರಲಿ ಎಂಬ ಆಶಯ ವ್ಯಕ್ತಪಡಿಸಿದರು.

 

Scroll to Top