ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿವಿ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ವಿಶೇಷ ಮಹಾಸಭೆ – News Kadaba

ವಿವಿ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ವಿಶೇಷ ಮಹಾಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 24. ನಗರದ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜು (ಹಿಂದಿನ ಸರಕಾರಿ ಕಾಲೇಜು) ಹಳೆ ವಿದ್ಯಾರ್ಥಿ ಸಂಘ ಇದರ ಬೈಲಾ ತಿದ್ದುಪಡಿಯ ಬಗ್ಗೆ ವಿಶೇಷ ಮಹಾ ಸಭೆಯನ್ನು ಜುಲೈ 27 ರಂದು ಬೆಳಿಗ್ಗೆ 10.30 ಗಂಟೆಗೆ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ಡಾ. ಶಿವರಾಮ ಕಾರಂತ ಸಭಾ ಭವನದಲ್ಲಿ ನಡೆಯಲಿದೆ.
ಸಭೆಗೆ ಸಂಘದ ಎಲ್ಲಾ ಸದಸ್ಯರು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top