ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರೈಲಿನಡಿಗೆ ಬಿದ್ದು ಯುವಕ ಆತ್ಮಹತ್ಯೆ – News Kadaba

ರೈಲಿನಡಿಗೆ ಬಿದ್ದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಜು. 25. ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿ.ಸಿ. ರೋಡಿನ ರೈಲ್ವೇ ನಿಲ್ದಾಣದ ಬಳಿ ಗುರುವಾರದಂದು ನಡೆದಿದೆ.

ಮೃತಪಟ್ಟ ಯುವಕನಿಗೆ 35 ವರ್ಷ ಪ್ರಾಯವಿರಬಹುದು ಎಂದು ಅಂದಾಜಿಸಲಾಗಿದೆ.

ಗುರುವಾರ ಬೆಳಗ್ಗೆ 11ಗಂಟೆ ಸುಮಾರಿಗೆ ಗೂಡ್ಸ್ ರೈಲು ಬಿ.ಸಿ.ರೋಡ್ ನಿಲ್ದಾಣದಲ್ಲಿ ಸಾಗುವ ವೇಳೆ ಆ ವ್ಯಕ್ತಿಯು ಹಳಿಯಲ್ಲಿ ಮಲಗಿದ್ದು, ದೇಹದ ಕೆಳಗಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮುಖದ ಭಾಗಕ್ಕೆ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ರೈಲ್ವೇ ಪೊಲೀಸರು ತಿಳಿಸಿದ್ದಾರೆ.

Scroll to Top