ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
3 ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆಗಳು! – News Kadaba

3 ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆಗಳು!

(ನ್ಯೂಸ್ ಕಡಬ) newskadaba.com ಜು. 26. ರಾಂಚಿ: ಜಾರ್ಖಂಡ್‌ನಲ್ಲಿ ಶನಿವಾರ ಮುಂಜಾನೆ ನಡೆದ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 3 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಪಿಐ-ಮಾವೋವಾದಿಗಳ ವಿಭಜಿತ ಗುಂಪಾದ ಜಾರ್ಖಂಡ್ ಜನ ಮುಕ್ತಿ ಪರಿಷತ್ (ಜೆಜೆಎಂಪಿ) ಸದಸ್ಯರು ಘಾಗ್ರಾ ಅರಣ್ಯದಲ್ಲಿ ಒಟ್ಟುಗೂಡಿದ್ದು, ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಯೋಜಿಸುತ್ತಿದ್ದರು. ಈ ವೇಳೆ ಇದರ ಮಾಹಿತಿ ಪಡೆದ ಭದ್ರತಾ ಪಡೆಗಳು ಗುಪ್ತಚರ ಮಾಹಿತಿಯನ್ನಾಧರಿಸಿ ದಿಢೀರ್ ದಾಳಿ ನಡೆಸಿವೆ.

Scroll to Top