ಭಯೋತ್ಪಾದನೆ ವಿರುದ್ಧ ಹೋರಾಡಲು ಆಗದಿದ್ರೆ ಪಾಕ್‌ಗೆ ಸಹಾಯ ಮಾಡಲು ಸಿದ್ಧ: ರಾಜನಾಥ್‌ ಸಿಂಗ್

(ನ್ಯೂಸ್ ಕಡಬ) newskadaba.com, ಜು. 29. ಭಯೋತ್ಪಾದನೆ ವಿರುದ್ಧ ಕ್ರಮಕೈಗೊಳ್ಳಲು ಸಾಧ್ಯವಾಗದಿದ್ದರೆ, ಪಾಕಿಸ್ತಾನಕ್ಕೆ ಸಹಾಯ ಮಾಡಲು ಭಾರತ ಸಿದ್ಧ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಆಪರೇಷನ್ ಸಿಂಧೂರ್ ಪಾಕಿಸ್ತಾನಕ್ಕೆ ಮಾತ್ರವಲ್ಲದೇ ಅದನ್ನು ಬೆಂಬಲಿಸುವವರಿಗೂ ಸ್ಪಷ್ಟ ಸಂದೇಶ ನೀಡಿದೆ ಎಂದು ಹೇಳಿದ್ದಾರೆ.

Scroll to Top