ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಆರನೇ ಗುರುತಿನಲ್ಲಿ ಪತ್ತೆಯಾದ ಶವದ ಅವಶೇಷ..!!! – News Kadaba

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಆರನೇ ಗುರುತಿನಲ್ಲಿ ಪತ್ತೆಯಾದ ಶವದ ಅವಶೇಷ..!!!

(ನ್ಯೂಸ್ ಕಡಬ) newskadaba.com, ಜು. 31: ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬ೦ಧಿಸಿದ೦ತೆ ಜು.31ರಂದು 6ನೇ ಗುರುತಿನ ಉತ್ಪನನದಲ್ಲಿ ಶವದ ಅವಶೇಷ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.

ಧರ್ಮಸ್ಥಳ ಗ್ರಾಮ ಮತ್ತು ಆಸುಪಾಸಿನ ಪ್ರದೇಶದಲ್ಲಿ ಕೊಲೆಯಾದ ಮತ್ತು ಅತ್ಯಾಚಾರಕ್ಕೀಡಾಗಿ ಕೊಲೆಯಾದ ಮೃತದೇಹಗಳನ್ನು ಬೆದರಿಸಿ ಹೂತು ಹಾಕಿಸಲಾಗಿದೆ ಎಂದು ದೂರು ದಾಖಲಿಸಿರುವ ಅನಾಮಧೇಯ ವ್ಯಕ್ತಿಯೊಂದಿಗೆ ಎಸ್.ಐ.ಟಿ. ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಿರಂತರವಾಗಿ ಶೋಧ ಕಾರ್ಯ ನಡೆಸಲಾಗುತ್ತಿದ್ದು ಇದೀಗ ಬುರುಡೆ ಪತ್ತೆಯಾಗಿದೆ. ಕೆಲ ಮೂಳೆಗಳು ಪತ್ತೆಯಾಗಿದ್ದು, ವಿಧಿವಿಜ್ಞಾನ ಇಲಾಖಾ ಅಧಿಕಾರಿಗಳು ಅದನ್ನು ಸಂಗ್ರಹಿಸಿ, ಪರೀಕ್ಷೆಗೆ ಒಳಪಡಿಸಲಿದ್ದಾರೆ.

Scroll to Top