ಕಡಬ ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆ, SDPI ನಿಯೋಗದಿಂದ ತಹಶೀಲ್ದಾರ್ ಭೇಟಿ



(ನ್ಯೂಸ್ ಕಡಬ) newskadaba.com, . 01: ಕಡಬ ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಕಡಬ ತಹಶೀಲ್ದಾರ್ ರನ್ನು ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ನೇತೃತ್ವದ ನಿಯೋಗವು ಭೇಟಿಯಾಗಿ ಚುನಾವಣಾ ಪ್ರಕ್ರಿಯೆಯ ಲೋಪಗಳ ಬಗ್ಗೆ ತಹಶೀಲ್ದಾರರ ಗಮನಕ್ಕೆ ತಂದು, ಸುದೀರ್ಘ ಚರ್ಚೆ ನಡೆಸಿದರು.







ನಿಯೋಗದಲ್ಲಿ ಕಡಬ ಬ್ಲಾಕ್ ಸಮಿತಿ ಅಧ್ಯಕ್ಷ ಬಶೀರ್ ಕಡಬ, ಸದಸ್ಯರಾದ ಹಾರಿಸ್ ಕಳಾರ ಮತ್ತು ರಮ್ಲ ಸನ್ ರೈಸ್ ಮತ್ತಿತರರು ಉಪಸ್ಥಿತರಿದ್ದರು.






error: Content is protected !!
Scroll to Top