ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಜಮ್ಮು ಕಾಶ್ಮೀರ ಭೂಕುಸಿತ – ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌, ಪುತ್ರ ಸಾವು – News Kadaba

ಜಮ್ಮು ಕಾಶ್ಮೀರ ಭೂಕುಸಿತ – ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌, ಪುತ್ರ ಸಾವು

(ನ್ಯೂಸ್ ಕಡಬ) newdkadaba.com, ಆ. 02 ಶ್ರೀನಗರ: ಭಾರೀ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಪ್ರದೇಶದಲ್ಲಿ ಭೂಕುಸಿತ ಉಂಟಾಗಿ, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ ಹಾಗೂ ಅವರ ಪುತ್ರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ ರಾಜಿಂದರ್ ಸಿಂಗ್ ರಾಣಾ ಹಾಗೂ ಅವರ ಪುತ್ರ ಮೃತಪಟ್ಟಿದ್ದಾರೆ. ಅವರ ಪತ್ನಿ ಹಾಗೂ ಇನ್ನಿಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಶುಕ್ರವಾರ ಕುಟುಂಬ ಸಮೇತರಾಗಿ ಧರ್ಮರಿಯಿಂದ ಪಟ್ಟಿಯನ್‌ಗೆ ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ಈ ಅವಘಡ ಸಂಭವಿಸಿದೆ.

Scroll to Top