ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹೊಸ ವಿಶ್ವ ದಾಖಲೆ ನಿರ್ಮಿಸಿದ ಜೋ ರೂಟ್ – News Kadaba

ಹೊಸ ವಿಶ್ವ ದಾಖಲೆ ನಿರ್ಮಿಸಿದ ಜೋ ರೂಟ್

(ನ್ಯೂಸ್‌ ಕಡಬ) newskadaba.com, ಆ.04: ಕೆನ್ನಿಂಗ್ಟನ್‌ ಓವಲ್‌ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ದದ 5ನೇ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಆಟಗಾರ ಜೋ ರೂಟ್‌ ಶತಕ ಸಿಡಿಸಿದ್ದಾರೆ.

ಈ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡಿದ ರೂಟ್‌ 152 ಎಸೆತಗಳಲ್ಲಿ 12 ಫೋರ್‌ಗಳೊಂದಿಗೆ 105 ರನ್‌ ಕಲೆಹಾಕಿದರು. ಈ ಶತಕದೊಂದಿಗೆ ರೂಟ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ.

ಇದಕ್ಕೂ ಮೊದಲು ಈ ದಾಖಲೆಯಲ್ಲಿ ಶ್ರೀಲಂಕಾದ ಮಹೇಲ ಜಯವರ್ಧನೆ, ಆಸ್ಟ್ರೇಲಿಯಾದ ರಿಕಿ ಪಾಟಿಂಗ್ ಹಾಗೂ ಸೌತ್‌ ಆಫ್ರಿಕಾದ ಜಾಕ್ಸ್‌ ಕಾಲಿಸ್‌ ಅಗ್ರಸ್ಥಾನದಲ್ಲಿದ್ದರು. ಈ ಶತಕದೊಂದಿಗೆ ರೂಟ್‌ ಸೆಂಚುರಿ ಸರದಾರರ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಿದ್ದಾರೆ.

Scroll to Top