ಮೈಸೂರು ದಸರಾ: ಗಜಪಯಣಕ್ಕೆ ಚಾಲನೆ



(ನ್ಯೂಸ್‌ ಕಡಬ) newskadaba.com, ಆ.05: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ಸಿಕ್ಕಿದೆ. ನಾಗರಹೊಳೆ ಹೆಬ್ಬಾಗಿಲು ವೀರನ ಹೊಸಹಳ್ಳಿಯಲ್ಲಿ ದಸರಾ ಗಜಪಯಣಕ್ಕೆ ಚಾಲನೆ ದೊರೆತಿದೆ.







ಗಜಪಡೆಯ ಮೊದಲ ಹಂತದ 9 ಆನೆಗಳಿಗೆ ಅರಣ್ಯ ಸಚಿವ ಈಶ್ವರ್ಖಂಡ್ರೆ ಪೂಜೆ ಸಲ್ಲಿಸಿದ್ದಾರೆ. ಕ್ಯಾಪ್ಟನ್ಅಭಿಮನ್ಯು ನೇತೃತ್ವದ ಮೊದಲ ತಂಡದ ಆನೆಗಳಿಗೆ ಪೂಜೆ ಸಲ್ಲಿಸಿ ಮೈಸೂರಿಗೆ ಬೀಳ್ಕೊಡಲಾಗಿದೆ. ಮೂಲಕ ಸಾಂಸ್ಕೃತಿಕ ನಗರಿಯಲ್ಲಿ ದಸರಾ ವೈಭವ ಆರಂಭವಾಗಿದೆ.






ಬಾರಿಯ ದಸರೆಯಲ್ಲಿ ಒಟ್ಟು 14 ಆನೆಗಳು ಭಾಗವಹಿಸಲಿವೆ.

error: Content is protected !!
Scroll to Top