ಜಮ್ಮು-ಕಾಶ್ಮೀರದ ಮಾಜಿ ಗವರ್ನರ್‌ ನಿಧನ

(ನ್ಯೂಸ್‌ ಕಡಬ) newskadaba.com, ಆ.05: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌(79) ಅವರು ದೀರ್ಘಕಾಲದ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ದೆಹಲಿಯ ರಾಮ್‌ ಮನೋಹರ್‌ ಲೋಹಿಯಾ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

ಸತ್ಯಪಾಲ್‌ ಮಲಿಕ್‌ ಅವರು ಬಿಹಾರದ ರಾಜ್ಯಪಾಲರೂ ಆಗಿದ್ದರು.

Scroll to Top