ರೆಪೋ ದರದಲ್ಲಿ ಯಾವುದೇ ಬದಲಾವಣೆ ಇಲ್ಲ: ಆರ್‌ಬಿಐ

(ನ್ಯೂಸ್‌ ಕಡಬ) newskadaba.com, ಆ.06:‌ ಆರ್ಬಿಐನ ರೆಪೋ ದರದಲ್ಲಿ ಬಾರಿ ಯಾವುದೇ ಬದಲಾವಣೆ ಆಗಿಲ್ಲ. ರೆಪೋ ದರ ಶೇ.5.5ರಲ್ಲೇ ಮುಂದುವರಿಸಲು ಆರ್ಬಿಐ ತೀರ್ಮಾನಿಸಿದೆ.

.4ರಿಂದ 6ರವರೆಗೆ ನಡೆದ ಆರ್ಬಿಐ ಎಂಪಿಸಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಬಗ್ಗೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಆರ್ಬಿಐ ಗವರ್ನರ್ಸಂಜಯ್ಮಲ್ಹೋತ್ರ, ಹಣಕಾಸು ನೀತಿ ಸಮಿತಿಯು ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಶೇ.5.5ರಲ್ಲೇ ಮುಂದುವರಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

Scroll to Top