ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಆ.10ರಂದು ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ – News Kadaba

ಆ.10ರಂದು ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com, ಆ.07: ಬೆಳಗಾವಿ ಮತ್ತು ಬೆಂಗಳೂರು ನಡುವೆ ಹೈಸ್ಪೀಡ್ ರೈಲು ಸಂಪರ್ಕದ ಬಹುನಿರೀಕ್ಷಿತ ಬೇಡಿಕೆ ನನಸಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10 ರ ಭಾನುವಾರದಂದು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ ತೋರಲಿದ್ದಾರೆ.

ಕೇಂದ್ರ ಗ್ರಾಹಕ ವ್ಯವಹಾರಗಳು, ಇಂಧನ ಸಚಿವ ಪ್ರಲ್ಹಾದ್ ಜೋಶಿ ಅವರು ಮಂಗಳವಾರ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ನಲ್ಲಿ ಪೋಸ್ಟ್ ಮೂಲಕ ಈ ಘೋಷಣೆ ಮಾಡಿದ್ದಾರೆ. ಕರ್ನಾಟಕಕ್ಕೆ ಮುಂಬರುವ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಮೂರು ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಪೋಸ್ಟ್‌ನಲ್ಲಿ ತಿಳಿಸಲಾಗಿದೆ.

Scroll to Top