ಯಾರೇ ತಪ್ಪು ಮಾಡಿದರು ಶಿಕ್ಷೆ ಆಗುತ್ತದೆ: ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com, ಆ.07: ಧರ್ಮಸ್ಥಳದಲ್ಲಿ ಖಾಸಗಿ ಮಾಧ್ಯಮದವರ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಯಾರೇ ತಪ್ಪು ಮಾಡಿದರೂ ಅವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ಲಾಲ್ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ತಪ್ಪು ಯಾರೇ ಮಾಡಿದರೂ ಶಿಕ್ಷೆ ಖಂಡಿತ. ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದ್ದಾರೆ.

Scroll to Top