ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಮೆರಿಕದ ಸರಕುಗಳ ಮೇಲೂ ಶೇ.50 ರಷ್ಟು ಸುಂಕ ವಿಧಿಸಿ: ಮೋದಿಗೆ ಶಶಿ ತರೂರ್ ಆಗ್ರಹ – News Kadaba

ಅಮೆರಿಕದ ಸರಕುಗಳ ಮೇಲೂ ಶೇ.50 ರಷ್ಟು ಸುಂಕ ವಿಧಿಸಿ: ಮೋದಿಗೆ ಶಶಿ ತರೂರ್ ಆಗ್ರಹ

(ನ್ಯೂಸ್‌ ಕಡಬ) newskadaba.com, ಆ.08: ನವದೆಹಲಿ: ಭಾರತದ ರಫ್ತಿನ ಮೇಲೆ ಅಮೆರಿಕ ಹೆಚ್ಚುವರಿಯಾಗಿ ಶೇ. 25 ರಷ್ಟು ಸುಂಕ ವಿಧಿಸಿರುವುದಕ್ಕೆ ಪ್ರತಿಕ್ರಿಯೆಯಾಗಿ ಭಾರತವೂ ಅಮೆರಿಕದ ಸರಕುಗಳ ಮೇಲಿನ ಸುಂಕವನ್ನು ಶೇ. 50 ಕ್ಕೆ ಹೆಚ್ಚಿಸಬೇಕು ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಗುರುವಾರ ಆಗ್ರಹಿಸಿದ್ದಾರೆ.

ಭಾರತವು ಅಮೆರಿಕದ ಸರಕುಗಳ ಮೇಲೆ ಪ್ರಸ್ತುತ ಶೇ. 17 ರಷ್ಟು ಸುಂಕದ ಬದಲು ಶೇ. 50 ರಷ್ಟು ಸುಂಕ ವಿಧಿಸಬೇಕು ಎಂದು ತರೂರ್ ಕೇಂದ್ರ ಸರ್ಕಾವನ್ನು ಒತ್ತಾಯಿಸಿದ್ದಾರೆ. ಅಲ್ಲದೆ ಅಮೆರಿಕದ ಇಂತಹ ಕ್ರಮಗಳಿಂದ ದೇಶವು ಬೆದರಬಾರದು ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಯಾವುದೇ ದೇಶವು ಈ ರೀತಿ ಭಾರತಕ್ಕೆ ಬೆದರಿಕೆ ಹಾಕಲು ಬಿಡಬಾರದು ಎಂದು ಅವರು ಶಶಿ ತರೂರ್ ಹೇಳಿದ್ದಾರೆ.

Scroll to Top