Karnataka Rains: 16 ಜಿಲ್ಲೆಗಳಲ್ಲಿ ಭಾರೀ ಮಳೆ



(ನ್ಯೂಸ್‌ ಕಡಬ) newskadaba.com, ಆ.08:‌ ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.







ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಪ್ಪಳ, ಗದಗ, ಬಾಗಲಕೋಟೆ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ವಿಜಯಪುರ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ.






ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಬೆಳಗಾವಿ, ಯಾದಗಿರಿ, ಕಲಬುರ್ಗಿ ಧಾರವಾಡ, ಹಾವೇರಿ ಹಾಗೂ ಬೀದರ್ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

error: Content is protected !!
Scroll to Top