Karnataka Rains: ಇಂದು 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್

(ನ್ಯೂಸ್‌ ಕಡಬ) newskadaba.com, ಆ.19:‌‌ ಭಾರೀ ಮಳೆಯ ಹಿನ್ನೆಲೆ ಇಂದು 3 ಜಿಲ್ಲೆಗಳಿಗೆ ರೆಡ್ಅಲರ್ಟ್‌, 6 ಜಿಲ್ಲೆಗಳಿಗೆ ಆರೆಂಜ್ಅಲರ್ಟ್ಘೋಷಣೆ ಮಾಡಿದೆ.

ಉಡುಪಿ, ಉತ್ತರ ಕನ್ನಡ ಹಾಗೂ ಬೆಳಗಾವಿ ಜಿಲ್ಲೆಗಳಿಗೆ ರೆಡ್ಅಲರ್ಟ್ಘೋಷಿಸಿದ್ದರೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಿಗೆ ಆರೆಂಜ್ಅಲರ್ಟ್ಘೋಷಣೆ ಮಾಡಲಾಗಿದೆ.

ತುಮಕೂರು, ಬೆಂಗಳೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ ಹಾಗೂ ಮೈಸೂರು ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ಘೋಷಿಸಲಾಗಿದೆ.

ಇನ್ನು ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಇರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Scroll to Top