ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮುಂಬೈಯಲ್ಲಿ ವರುಣನ ಆರ್ಭಟ: ವಿಮಾನ ಹಾರಾಟದಲ್ಲಿ ವ್ಯತ್ಯಯ – News Kadaba

ಮುಂಬೈಯಲ್ಲಿ ವರುಣನ ಆರ್ಭಟ: ವಿಮಾನ ಹಾರಾಟದಲ್ಲಿ ವ್ಯತ್ಯಯ

(ನ್ಯೂಸ್‌ ಕಡಬ) newskadaba.com, ಆ.19: ಮುಂಬೈಯಲ್ಲಿ ವರ್ಷಾಧಾರೆಯಾಗುತ್ತಿದ್ದು, ತಗ್ಗುಪ್ರದೇಶಗಳು ಹಾಗೂ ರಸ್ತೆಗಳು ಜಲಾವೃತಗೊಂಡಿವೆ.

ಕಳೆದ 24 ಗಂಟೆಗಳಲ್ಲಿ ಮುಂಬೈನ ಹಲವಾರು ಪ್ರದೇಶಗಳಲ್ಲಿ 200 ಮೀ.ಮೀ.ಗಿಂತಲೂ ಅಧಿಕ ಮಳೆಯಾಗಿದೆ. ಪೂರ್ವ ಉಪನಗರದ ಮಿಕ್ರೋಲಿಯಲ್ಲಿ ಅತೀ ಹೆಚ್ಚು ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂಬೈಯಲ್ಲಿ ಭಾರೀ ಮಳೆಯ ಪರಿಣಾಮ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಇಂಡಿಗೊ ಪ್ರಯಾಣಿಕರಿಗೆ ಸೂಚನೆ ನೀಡಿದೆ.

ಮುಂಬೈಯಲ್ಲಿ ಭಾರೀ ಮಳೆಯಾಗುತ್ತಿದ್ದು, ವಿಮಾನ ನಿಲ್ದಾಣಕ್ಕೆ ಹೋಗುವ ಮಾರ್ಗಗಳಲ್ಲಿ ನೀರು ತುಂಬಿಕೊಂಡಿರುವುದರಿಂದ ವಿಮಾನಗಳು ನಿಧಾನವಾಗಿ ಸಂಚರಿಸುತ್ತಿದೆ. ಹಾಗಾಗಿ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದ್ದು, ವಿಮಾನಗಳ ಆಗಮನ ಮತ್ತು ನಿರ್ಗಮನ ವಿಳಂಬವಾಗುತ್ತಿದೆ. ಪ್ರಯಾಣಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸುತ್ತೇವೆ ಎಂದು ಇಂಡಿಗೊ ತಿಳಿಸಿದೆ.

Scroll to Top