ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ: ಎಸ್ ಡಿ ಪಿ ಐ ವತಿಯಿಂದ ಪಕ್ಷ ಸೇರ್ಪಡೆ ಕಾರ್ಯಕ್ರಮ – News Kadaba

ಕಡಬ: ಎಸ್ ಡಿ ಪಿ ಐ ವತಿಯಿಂದ ಪಕ್ಷ ಸೇರ್ಪಡೆ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com ಆ. 19:  ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ರವರ ನೇತೃತ್ವದಲ್ಲಿ ಕಡಬದಲ್ಲಿ ಹಲವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು.

ಬಂಟ್ವಾಳ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೊಡಿ ಅವರು ಪಕ್ಷದ ತತ್ವ ಸಿದ್ಧಾಂತಗಳ ಬಗ್ಗೆ ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಅಲೆಕ್ಕಾಡಿ , ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಮಿರಾಝ್ ಸುಳ್ಯ,  ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ವಿಕ್ಟರ್ ಮಾರ್ಟಿಸ್ , ಜೊತೆ ಕಾರ್ಯದರ್ಶಿ ಶರೀಫ್ ನಿಂತಿಕಲ್, ಕಡಬ ಬ್ಲಾಕ್ ಅಧ್ಯಕ್ಷ ಬಶೀರ್, ಉಪಾಧ್ಯಕ್ಷ ರಮ್ಲಾನ್, ಜೊತೆ ಕಾರ್ಯದರ್ಶಿ ನಬಿ ಶಾನ್ ಮತ್ತಿತರರು ಉಪಸ್ಥಿತರಿದ್ದರು.

Scroll to Top