(ನ್ಯೂಸ್ ಕಡಬ) newskadaba.com, ಆ.21: ಏಷ್ಯಾಕಪ್ ಟೂರ್ನಿಗೆ 15 ಸದಸ್ಯರುಗಳ ಟೀಂ ಇಂಡಿಯಾವನ್ನು ಹೆಸರಿಸಲಾಗಿದೆ. 15 ಸದಸ್ಯರುಗಳ ಪೈಕಿ ಟಿ20 ವಿಶ್ವಕಪ್ ಆಡಿದ 8 ಆಟಗಾರರು ಕಾಣಿಸಿಕೊಂಡಿರುವುದು ವಿಶೇಷ. ಏಷ್ಯಾಕಪ್ 2025ರ ತಂಡಗಳಲ್ಲಿ ಸ್ಥಾನ ಪಡೆದಿರುವ ಆಟಗಾರರ ಪಟ್ಟಿ ಹೀಗಿವೆ.
ಏಷ್ಯಾ ಕಪ್ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್‌ಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಹರ್ಷಿತ್ ರಾಣಾ, ರಿಂಕು ಸಿಂಗ್ ಆಯ್ಕೆಯಾಗಿದ್ದಾರೆ.














