ಬರ್ತ್‌ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ ಡಾಲಿ ಧನಂಜಯ್‌



(ನ್ಯೂಸ್‌ ಕಡಬ) newskadaba.com, ಆ.21:‌ ಸ್ಯಾಂಡಲ್ವುಡ್ನಟ ಡಾಲಿ ಧನಂಜಯ್ಅವರು ತಮ್ಮ 39ನೇ ಹುಟ್ಟುಹಬ್ಬವನ್ನು ಬಾರಿ ಅಭಿಮಾನಿಗಳೊಂದಿಗೆ ಆಚರಿಸಿಕೊಳ್ಳದಿರಲು ತೀರ್ಮಾನಿಸಿದ್ದಾರೆ. ವಿಚಾರವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದು ಅಭಿಮಾನಿಗಳಲ್ಲಿ ನಿರಾಶೆ ಮೂಡಿಸಿದೆ.





ನನ್ನ ಪ್ರೀತಿಯ ಅಭಿಮಾನಗಳೇ, .23, ಪ್ರತಿ ವರ್ಷ ನನ್ನ ಬರ್ತ್ಡೇ ಅಂದ್ರೆ ಅದು ನನ್ನ ಹಬ್ಬಕ್ಕಿಂತ ಹೆಚ್ಚು ನಿಮ್ಮ ಹಬ್ಬ. ನಿಮ್ಮ ಪ್ರೀತಿ, ನಿಮ್ಮ ಎನರ್ಜಿ, ನಿಮ್ಮ ಸಂಭ್ರಮ ಅದೇ ನನ್ನ ಶಕ್ತಿ. ಆದರೆ, ಸಲ ನಾನು ಕೆಲಸದ ನಿಮಿತ್ತ ಹೊರಗಡೆ ಹೋಗುತ್ತಿದ್ದೇನೆ. ಸಂಭ್ರಮಾಚರಣೆಗೆ ನಿಮ್ಮ ಜೊತೆ ಇರಲಾಗದಿದ್ದರೂ, ನಿಮ್ಮ ಪ್ರೀತಿ, ಹಾರೈಕೆ, ಆಶೀರ್ವಾದ ನನ್ನೊಡನೆ ಇರುತ್ತದೆ ಎನ್ನುವ ದೃಢ ನಂಬಿಕೆಯಿದೆ. ಮುಂದಿನ ಸಲ ಇನ್ನೂ ಡಬಲ್ಎನರ್ಜಿ, ಡಬ್ಬಲ್ಸಂಭ್ರಮದ ಜೊತೆಗೆ ಆಚರಿಸೋಣ. ಲವ್ಯು ಆಲ್‌, ಪ್ರೀತಿಯಿಂದ ಡಾಲಿ ಎಂದು ಬರೆದುಕೊಂಡಿದ್ದಾರೆ.






ಕನ್ನಡದಲ್ಲಿ ಹಲವು ಹಿಟ್ಸಿನಿಮಾಗಳನ್ನು ನೀಡಿರುವ ಖ್ಯಾತಿ ಧನಂಜಯ್ಅವರಿಗಿದೆ. .23ರಂದು ಡಾಲಿ 39ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ.


error: Content is protected !!
Scroll to Top