ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ



(ನ್ಯೂಸ್‌ ಕಡಬ) newskadaba.com, ಆ.20 ಬೆಂಗಳೂರು: ಬೆಂಗಳೂರು: ಚಿನ್ನದ ದರದಲ್ಲಿ ಕಳೆದೆರಡು ದಿನಗಳಿಂದ ಭಾರೀ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡು ಬಂದಿದೆ.







ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 50ರೂ. ಏರಿಕೆಯಾಗಿದ್ದು 9,230 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 60ರೂ ಏರಿಕೆಯಾಗಿ 10,075 ರೂ.ಗೆ ಬಂದು ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 73,840 ರೂ. ಬಾಳಿದರೆ, 10 ಗ್ರಾಂಗೆ ನೀವು 92,300 ರೂ. ಹಾಗೂ 100 ಗ್ರಾಂಗೆ 9,23,000 ರೂ. ನೀಡಬೇಕಾಗುತ್ತದೆ.






24 ಕ್ಯಾರಟ್‌ನ 8 ಗ್ರಾಂ ಚಿನ್ನ 80,600 ರೂ. 10 ಗ್ರಾಂಗೆ ನೀವು 1,00,750 ರೂ. ಮತ್ತು 100 ಗ್ರಾಂಗೆ 10,07,500 ರೂ. ಪಾವತಿಸಬೇಕಾಗುತ್ತದೆ.

 

error: Content is protected !!
Scroll to Top