(ನ್ಯೂಸ್ ಕಡಬ) newskadaba.com, ಆ.26: ಗೌರಿಹಬ್ಬದ ದಿನವಾದ ಇಂದು ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದ್ದು, ಬೆಳ್ಳಿ ಬೆಲೆ ಇಳಿಕೆಯಾಗಿದೆ.
ಅಪರಂಜಿ ಚಿನ್ನದ ಬೆಲೆ 10,200 ರೂ. ಗಡಿ ದಾಟಿದೆ. ಬೆಳ್ಳಿ ಬೆಲೆ 1 ರೂ. ಇಳಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರೆಟ್ ಚಿನ್ನದ ಬೆಲೆ 93,550 ರೂ. ಇದೆ. 24 ಕ್ಯಾರೆಟ್ನ ಅಪರಂಜಿ ಚಿನ್ನದ ಬೆಲೆ 1,02,060 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 12,000 ರೂ. ಆಗಿದೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 93,550 ರೂ. ಆಗಿದೆ. ಬೆಳ್ಳಿ ಬೆಲೆ 100 ಗ್ರಾಂಗೆ 12,000 ರೂ. ಇದೆ. ದೆಹಲಿಯಲ್ಲಿ 10 ಗ್ರಾಂನ 22 ಕ್ಯಾರೆಟ್ ಚಿನ್ನದ ಬೆಲೆ 93,700 ರೂ., ಕೋಲ್ಕತ್ತಾ: 91,550 ರೂ., ಅಹಮದಾಬಾದ್: 93,600 ರೂ., ಲಕ್ನೋ: 93,700 ರೂ. ಆಗಿದೆ.












