ಎಸ್.ಸಿ/ಎಸ್.ಟಿ ಕುಂದು ಕೊರತೆ ಸಭೆ ಸೆಪ್ಟೆಂಬರ್ 3 ರಂದು



(ನ್ಯೂಸ್ ಕಡಬ) newskadaba.com ಮಂಗಳೂರು, ಆ. 26.  ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಸಮುದಾಯದವರ ಕುಂದು ಕೊರತೆ ಬಗ್ಗೆ ಚರ್ಚಿಸಲು ಸಂಘ ಸಂಸ್ಥೆಯ ಪದಾಧಿಕಾರಿಗಳ ಸಭೆಯು ಸೆಪ್ಟೆಂಬರ್ 3 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ತಾಲೂಕು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಮಂಗಳೂರು ತಾಲೂಕು ಸಭಾಂಗಣದಲ್ಲಿ ನಡೆಯಲಿದೆ ಎಂದು  ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು(ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







error: Content is protected !!
Scroll to Top