ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಉಳ್ಳಾಲ : ಪೊಲೀಸ್ ಹೆಡ್ ಕಾನ್ಸ್ಟೇಬಲ್ ನೇಣು ಬಿಗಿದು ಆತ್ಮಹತ್ಯೆ – News Kadaba

ಉಳ್ಳಾಲ : ಪೊಲೀಸ್ ಹೆಡ್ ಕಾನ್ಸ್ಟೇಬಲ್ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com, ಆ.26 ಉಳ್ಳಾಲ : ಅಸೈಗೋಳಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ ಹೆಡ್ ಕಾನ್ಸ್ಟೇಬಲ್ ಪೊಲೀಸ್ ವಸತಿ ಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಆಗಸ್ಟ್ 25ರಂದು ರಾತ್ರಿ ಸಂಭವಿಸಿದೆ.

ಬಾಗಲಕೋಟೆಯ ಸಂಜೀವ ರಾಥೋಡ್ (38) ಮೃತರು. ಅವರ ಪತ್ನಿ ಮತ್ತು 3 ಮಕ್ಕಳು ರವಿವಾರ ಉತ್ತರ ಕರ್ನಾಟಕಕ್ಕೆ ತೆರಳಿದ್ದರು. ಕುಟುಂಬ ಸದಸ್ಯರೊಂದಿಗೆ ಊರಿಗೆ ಹೋಗಲು ರಜೆ ಸಿಗದೆ ನೊಂದು ಆತ್ಮಹತ್ಯೆಗೈದಿರುವ ಸಾಧ್ಯತೆ ಇದೆ ಎಂದು ಅವರ ನಿಕಟವರ್ತಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Scroll to Top