Gold Rate: ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com, ಆ.28:‌‌ ಸತತ ಮೂರನೇ ದಿನ ಚಿನ್ನದ ಬೆಲೆ ಏರಿಕೆಯಾಗಿದೆ. ಇಂದು ಚಿನ್ನದ ಬೆಲೆ 15 ರೂ. ಏರಿಕೆ ಕಂಡಿದೆ. ಇನ್ನು ಬೆಳ್ಳಿ ಬೆಲೆ ಇಂದು ಕೂಡ ಯಥಾಸ್ಥಿತಿ ಮುಂದುವರಿದಿದೆ.

ಸದ್ಯ ಭಾರತದಲ್ಲಿ 10 ಗ್ರಾಂನ 22 ಕ್ಯಾರಟ್ಚಿನ್ನದ ಬೆಲೆ 94,050 ರೂ. ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 1,02,600 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 12,000 ರೂ.

ಇದೆ. ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ಬೆಲೆ 94,050 ರೂ. ಆಗಿದೆ. ದೆಹಲಿಯಲ್ಲಿ 10 ಗ್ರಾಂನ 22 ಕ್ಯಾರಟ್ಚಿನ್ನದ ದರ 94,200 ರೂ. ಆಗಿದೆ. ಕೋಲ್ಕತ್ತಾ: 94,050 ರೂ., ಅಹಮದಾಬಾದ್:‌ 94,100 ರೂ., ಜೈಪುರ್:‌ 94,200 ರೂ. ಆಗಿದೆ.

Scroll to Top