ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರೂಪಕಿ ಅನುಶ್ರೀ



(ನ್ಯೂಸ್‌ ಕಡಬ) newskadaba.com, ಆ.28:‌‌ ಕನ್ನಡದ ಸ್ಟಾರ್ನಿರೂಪಕಿ ಅನುಶ್ರೀ ಹಾಗೂ ರೋಷನ್ಅವರು ಇಂದು ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.





ಬೆಂಗಳೂರಿನ ಹೊರವಲಯದ ಸಂಭ್ರಮ ಬೈ ಸ್ವಾಲೈನ್ಸ್ಸ್ಟುಡಿಯೋದಲ್ಲಿ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್ಜೊತೆ ಅನುಶ್ರೀ ವಿವಾಹವಾಗಿದ್ದಾರೆ.






ವಿವಾಹ ಕಾರ್ಯಕ್ರಮಕ್ಕೆ ಕಿರುತೆರೆ ಕಲಾವಿದರು, ಚಿತ್ರೋದ್ಯಮದ ಗಣ್ಯರು ನವಜೋಡಿಗೆ ಶುಭ ಹಾರೈಸಿದ್ದಾರೆ. ಮದುವೆಗೂ ಹಿಂದಿನ ದಿನ .27ರಂದು ನಡೆದ ಹಳದಿ ಶಾಸ್ತ್ರದ ಫೋಟೋಗಳು ವೈರಲ್ಆಗಿವೆ.

error: Content is protected !!
Scroll to Top