ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಲ್ಪಸಂಖ್ಯಾತರಿಗೆ ಪರೀಕ್ಷಾ ಪೂರ್ವ ತರಬೇತಿ: ಅವಧಿ ವಿಸ್ತರಣೆ – News Kadaba

ಅಲ್ಪಸಂಖ್ಯಾತರಿಗೆ ಪರೀಕ್ಷಾ ಪೂರ್ವ ತರಬೇತಿ: ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29.  ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಪ್ರತಿಷ್ಟಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರಿಕ ಸೇವೆ, ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನರ್, ಗ್ರೂಪ್-ಸಿ, ಆರ್.ಆರ್.ಬಿ & ಎಸ್.ಎಸ್.ಸಿ  ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಸಲ್ಲಿಸಲು   ಸೆಪ್ಟೆಂಬರ್ 6ರ ವರೆಗೆ ಅವಧಿ ವಿಸ್ತರಿಸಲಾಗಿದೆ.
ವೆಬ್‍ಸೈಟ್  https://sevasindhuservices.karnataka.gov.in/login.do ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‍ಸೈಟ್ https://dom.karnataka.gov.in ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top