(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಕಂದಾವರ ಗ್ರಾಮ ಪಂಚಾಯತ್‍ನ 2025-26 ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆ ಸೆಪ್ಟೆಂಬರ್ 6 ರಂದು ಬೆಳಿಗ್ಗೆ 11 ಗಂಟೆಗೆ ಕಿನ್ನಿಕಂಬಳ ಶ್ರೀ ರಾಧಾ ಕೃಷ್ಣ ಭಜನಾ ಮಂದಿರದಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಂದಾವರ ಗ್ರಾಮಸಭೆ ಸೆಪ್ಟೆಂಬರ್ 6 ರಂದು
By
News Kadaba Desk
/ August 29, 2025









