ಮಾರ್ ಇವಾನಿಯೋಸ್ ಕಾಲೇಜು: ಜಿ. ಎಸ್. ಟಿ. ಕುರಿತು ವಿಚಾರ ಸಂಕಿರಣ

(ನ್ಯೂಸ್ ಕಡಬ) newskadaba.com ಕುಂತೂರು, ಎ.17. ಇಲ್ಲಿನ ಮಾರ್ ಇವಾನಿಯೋಸ್ ಪದವಿ ಕಾಲೇಜಿನ ವಾಣಿಜ್ಯ ಸಂಘ ಹಾಗೂ ಬಿ. ಎಡ್ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಜಿ. ಎಸ್. ಟಿ. ಕುರಿತು ವಿಚಾರ ಸಂಕಿರಣ ನಡೆಯಿತು.

ಬಂಟ್ವಾಳದ ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾಗಿರುವ ಡಾ| ರವಿ ಎಮ್. ಎನ್. ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಜಿ. ಎಸ್. ಟಿ. ಕುರಿತಾದ ಸವಿವರವಾದ ಮಾಹಿತಿಯೊಂದಿಗೆ ವಿಚಾರ ಸಂಕಿರಣ ನಡೆಸಿಕೊಟ್ಟರು. ವೇದಿಕೆಯಲ್ಲಿ ಕಾರ್ಯಕ್ರಮ ಸಂಯೋಜಕಿ, ಉಪನ್ಯಾಸಕಿ ಶ್ರೀಮತಿ. ರಾಜಿ ಸಿ. ಜೆ., ಉಪನ್ಯಾಸಕ ಹರೀ

Also Read  ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣ ► ಇಂದು ಮೂವರ ಬಂಧನ

error: Content is protected !!
Scroll to Top