ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ತಲಪಾಡಿ: ಮಾದಕ ವಸ್ತು ಮಾರಾಟ: ಇಬ್ಬರು ಆರೋಪಿಗಳು ಸೆರೆ – News Kadaba

ತಲಪಾಡಿ: ಮಾದಕ ವಸ್ತು ಮಾರಾಟ: ಇಬ್ಬರು ಆರೋಪಿಗಳು ಸೆರೆ

(ನ್ಯೂಸ್‌ ಕಡಬ) newskadaba.com,  ಸೆ.02 ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಚಣಿ ಗೌಂಡ್ ನಲ್ಲಿ ನಿಷೇದಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂದು ಗುರುತಿಸಲಾಗಿದೆ.ಇವರು ತಚ್ಛಣಿ ಗೌಂಡ್ ನಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಪ್ರಕರಣವನ್ನು ಭೇದಿಸಿದ್ದಾರೆ.

ಬಂಧಿತರಿಂದ 15 ಗ್ರಾಂ ಎಂಡಿಎಂಎ, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರ ಸಹಿತ 95,500 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

Scroll to Top