ಹಾಸನ: ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸುತ್ತಿದ್ದ ಪಾಲಿಕೆಯ ಶೆಡ್ ಕುಸಿತ – ಕಾರ್ಮಿಕರು ಪಾರು

(ನ್ಯೂಸ್‌ ಕಡಬ) newskadaba.com,  ಸೆ.02 ಹಾಸನ: ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸುತ್ತಿದ್ದ ಮಹಾನಗರ ಪಾಲಿಕೆಯ ತ್ಯಾಜ್ಯ ವಿಲೇವಾರಿ ಘಟಕದ ಶೆಡ್ ಏಕಾಏಕಿ ಕುಸಿದುಬಿದ್ದ ಘಟನೆ ಹಾಸನದ ಅಗಿಲೆ ಗ್ರಾಮದ ಬಳಿ ನಡೆದಿದೆ.

ಕಾರ್ಮಿಕರು ಕೆಲಸ ಮಾಡುವ ವೇಳೆಯೇ ಬೃಹತ್ ಶೆಡ್ ದಿಢೀರ್ ಕುಸಿದುಬಿದ್ದಿದೆ. ಅದೃಷ್ಟವಶಾತ್ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ. ಶೆಡ್ ಕುಸಿತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

 

Scroll to Top