ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಒಂದೂವರೆ ವರ್ಷದ ಮಗು ದುರ್ಮರಣ – News Kadaba

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಒಂದೂವರೆ ವರ್ಷದ ಮಗು ದುರ್ಮರಣ

(ನ್ಯೂಸ್‌ ಕಡಬ) newskadaba.com, ಸೆ.04  ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಅನು, ಪುಷ್ಕರ್ ಕುಮಾರ್ (25 ) ಹಾಗು ಜ್ಯೋತಿಕುಮಾರಿ (22) ದಂಪತಿಯ ಪುತ್ರಿ ಅನು ಮೃತ ಮಗು. ನೇಪಾಳ ಮೂಲದ ದಂಪತಿ ಕಳೆದ 8 ವರ್ಷಗಳಿಂದ ಇಲ್ಲೇ ವಾಸಮಾಡುತ್ತಿದ್ದರು. ದಂಪತಿ ಮನೆಯಲ್ಲಿ ಮಗು ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಮಗು ಸಾವನ್ನಪ್ಪಿದೆ.

ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Scroll to Top