ವಿಧಾನಸಭಾ ಚುನಾವಣೆ: ವೆಚ್ಚ ವೀಕ್ಷಕರ ನೇಮಕಾತಿ

(ನ್ಯೂಸ್ ಕಡಬ) newskadaba.com ಮಂಗಳೂರು ಎ.19. ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಖರ್ಚು ವೆಚ್ಚ ವೀಕ್ಷಕರಾಗಿ ವಿನೋದ್ ಶರ್ಮಾ ಅವರು ಆಗಮಿಸಿದ್ದಾರೆ

ಇವರು ಸಕ್ರ್ಯುಟ್ ಹೌಸ್‍ನಲ್ಲಿ ತನ್ನ ವಾಸ್ತವ್ಯ ಹೂಡಿದ್ದಾರೆ. ಸಾರ್ವಜನಿಕರು ಚುನಾವಣಾ ಖರ್ಚುವೆಚ್ಚಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಅಹವಾಲುಗಳನ್ನು ನೀಡಬಹುದಾಗಿದ್ದು, ವೀಕ್ಷಕರ ಮೊಬೈಲ್ ಸಂಖ್ಯೆ 8277807209 ಸಂಪರ್ಕಿಸಬಹುದಾಗಿದೆ ಎಂದು ಮಂಗಳೂರು ದಕ್ಷಿಣ ಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Scroll to Top