ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸೆಪ್ಟೆಂಬರ್ 16 ರಿಂದ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ – News Kadaba

ಸೆಪ್ಟೆಂಬರ್ 16 ರಿಂದ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ

(ನ್ಯೂಸ್ ಕಡಬ) newskadaba.com ಸೆ. 09. ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಮಂಗಳೂರು ವತಿಯಿಂದ ಆಗಸ್ಟ್-2025 ರ ಮಾಹೆಯಲ್ಲಿ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ಏರ್ಪಡಿಸಲಾಗಿದೆ.

ತರಬೇತಿ ವಿವರ: ಸೆಪ್ಟೆಂಬರ್ 16 ರಿಂದ 17ರ ವರೆಗೆ ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ ನಡೆಯಲಿದೆ. ಸೆಪ್ಟೆಂಬರ್ 25 ರಿಂದ 26ರ ವರೆಗೆ ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ನಡೆಯಲಿದೆ.

ಆಸಕ್ತ ರೈತ ಬಾಂಧವರು ತಮ್ಮ ತಾಲೂಕಿನ ಈ ಕೆಳಕಂಡ ಅಧಿಕಾರಿಗಳನ್ನು ಸಂಪರ್ಕಿಸಿ ನೋಂದಾವಣೆ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: ಮಂಗಳೂರು ತಾಲೂಕು – 9243306956/ 0824-2950369, ಉಳ್ಳಾಲ ತಾಲೂಕು – 9880424077, ಮುಲ್ಕಿ ತಾಲೂಕು – 8971024282, ಮೂಡಬಿದ್ರೆ ತಾಲೂಕು – 7204271943, ಬಂಟ್ವಾಳ ತಾಲೂಕು – 9481445365, ಬೆಳ್ತಂಗಡಿ ತಾಲೂಕು – 9481963820, ಪುತ್ತೂರು ತಾಲೂಕು – 9483920208, ಕಡಬ ತಾಲೂಕು – 9483922594, ಸುಳ್ಯ ತಾಲೂಕು – 9844995078 ಸಂಪರ್ಕಿಸಬಹುದು ಎಂದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top