ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
SDPI ಕಡಬ ಬ್ಲಾಕ್ ಅಧ್ಯಕ್ಷರಾಗಿ ರಮ್ಲಾನ್ ಸನ್ ರೈಸ್, ಪ್ರಧಾನ ಕಾರ್ಯದರ್ಶಿಯಾಗಿ ನಬಿಶಾನ್ ಕಳಾರ ಆಯ್ಕೆ – News Kadaba

SDPI ಕಡಬ ಬ್ಲಾಕ್ ಅಧ್ಯಕ್ಷರಾಗಿ ರಮ್ಲಾನ್ ಸನ್ ರೈಸ್, ಪ್ರಧಾನ ಕಾರ್ಯದರ್ಶಿಯಾಗಿ ನಬಿಶಾನ್ ಕಳಾರ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 09. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ಬ್ಲಾಕ್ ಸಮಿತಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರಮ್ಲಾನ್ ಸನ್ ರೈಸ್, ಪ್ರಧಾನ ಕಾರ್ಯದರ್ಶಿಯಾಗಿ ನಬಿ ಶಾನ್ ಕಳಾರ, ಉಪಾಧ್ಯಕ್ಷರಾಗಿ ಬಶೀರ್ ಆತೂರು, ಕಾರ್ಯದರ್ಶಿಯಾಗಿ ಶರೀಫ್ ಬಿ.ಎಸ್, ಕೋಶಾಧಿಕಾರಿಯಾಗಿ ನವಾಝ್ ಕಡಬ, ಸಮಿತಿ ಸದಸ್ಯರಾಗಿ ಬಶೀರ್ ಕಡಬ ಹಾಗೂ ರವೂಫ್ ಕಡಬರವರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಯಿತು.

ಚುನಾವಣಾ ಉಸ್ತುವಾರಿಗಳಾಗಿ ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿಗಳಾದ ಶಾಕಿರ್ ಅಳಕೆಮಜಲು, ಅಶ್ರಫ್ ತಲಪಾಡಿಯವರು ಕಾರ್ಯನಿರ್ವಹಿಸಿದರು. ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜೆತ್ತೂರು ರವರು ನೂತನ ನಾಯಕರುಗಳಿಗೆ ತಮ್ಮ ಜವಾಬ್ದಾರಿಗಳನ್ನು ವಿವರಿಸಿದರು. ಸುಳ್ಯ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಮೀರಾಝ್ ಸುಳ್ಯ, ಪ್ರಧಾನ ಕಾರ್ಯದರ್ಶಿ ರಫೀಕ್ ಎಂ.ಎಸ್, ಮತ್ತಿತರರು ಉಪಸ್ಥಿತರಿದ್ದರು.

Scroll to Top