ರಾಜ್ಯ ಸರ್ಕಾರದಿಂದ ಐವರು IAS ಅಧಿಕಾರಿಗಳ ವರ್ಗಾವಣೆ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 09. ಐವರು ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ, ಸ್ಥಳ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಹೀಗಿದೆ:-

ಡಿ.ರಣದೀಪ್ – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತ

ಕವಿತಾ ಎಸ್. ಮನ್ನಿಕೇರಿ – ವಿಜಯನಗರ ಜಿಲ್ಲೆ ಜಿಲ್ಲಾಧಿಕಾರಿ

ಕೆ.ನಾಗೇಂದ್ರ ಪ್ರಸಾದ್ – ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿ

ನವೀನ್ ಕುಮಾರ್ ರಾಜು – ಬೆಂಗಳೂರು ದಕ್ಷಿಣ ಪಾಲಿಕೆ ಹೆಚ್ಚುವರಿ ಆಯುಕ್ತ

ದಲ್ಜಿತ್ ಕುಮಾರ್- ಬೆಂಗಳೂರು ಕೇಂದ್ರ ಪಾಲಿಕೆ ಹೆಚ್ಚುವರಿ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

Scroll to Top