ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರಾಜ್ಯದಲ್ಲಿ ಮತ್ತೆ ಮಳೆ ಚುರುಕು: ಮುಂದಿನ 4 ದಿನ ಭಾರೀ ಮಳೆ – News Kadaba

ರಾಜ್ಯದಲ್ಲಿ ಮತ್ತೆ ಮಳೆ ಚುರುಕು: ಮುಂದಿನ 4 ದಿನ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com,  ಸೆ.11 ಬೆಂಗಳೂರು: ಕಳೆದ 2 ದಿನಗಳಿಂದ ರಾಜ್ಯದಲ್ಲಿ ದುರ್ಬಲಗೊಂಡಿದ್ದ ನೈಋತ್ಯ ಮಾನ್ಸೂನ್ ಮತ್ತೆ ತೀವ್ರಗೊಂಡಿದ್ದು, ಸೆಪ್ಟೆಂಬರ್ 12 ರಿಂದ 15 ರವರೆಗೆ ಕರ್ನಾಟಕದ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯ ಆಂಧ್ರಾ ಕರಾವಳಿಯಲ್ಲಿ ಸೆಪ್ಟೆಂಬರ್ 12ರಂದು ಉಂಟಾಗಲಿರುವ ವಾಯುಭಾರ ಕುಸಿತದ ಪರಿಣಾಮದಿಂದ ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 15ರ ವರೆಗೆ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 14ರ ತನಕ ಮಳೆಯ ಮುನ್ಸೂಚನೆ ಇದೆ.

ಸೆಪ್ಟೆಂಬರ್ 15ರಂದು ಈ ವಾಯುಭಾರ ಕುಸಿತವು ಉತ್ತರ ಕರ್ನಾಟಕ ಹಾಗೂ ಮಹಾರಾಷ್ಟ್ರ ಮೂಲಕ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ. ಅಲ್ಲಿ ತನಕ ಭಾರೀ ಮಳೆಯಾಗಲಿದೆ.

ಐಎಂಡಿಯ ಹಿರಿಯ ವಿಜ್ಞಾನಿ ಸಿಎಸ್ ಪಾಟೀಲ್ ಅವರು ಮಾತನಾಡಿ, ಈ ವರ್ಷ ಮಾನ್ಸೂನ್ ಉತ್ತಮವಾಗಿದೆ ಎಂದು ಹೇಳಿದ್ದಾರೆ.

Scroll to Top