ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ದಸರಾ ಹಬ್ಬ ರಜೆ: ನೈರುತ್ಯ ರೈಲ್ವೆಯಿಂದ ವಿಶೇಷ ರೈಲು ಸಂಚಾರ – News Kadaba

ದಸರಾ ಹಬ್ಬ ರಜೆ: ನೈರುತ್ಯ ರೈಲ್ವೆಯಿಂದ ವಿಶೇಷ ರೈಲು ಸಂಚಾರ

(ನ್ಯೂಸ್‌ ಕಡಬ) newskadaba.com,  ಸೆ.12 ಬೆಂಗಳೂರು: ಇನ್ನೊಂದು ವಾರದಲ್ಲಿ ನಾಡಹಬ್ಬ ದಸರಾ ಬರಲಿದೆ. ದಸರಾ ಹಬ್ಬದಲ್ಲಿ ಮಕ್ಕಳಿಗೆ ಶಾಲಾ-ಕಾಲೇಜುಗಳಿಗೆ ರಜೆ ಇರುವುದರಿಂದ ಊರುಗಳಿಗೆ, ಪ್ರವಾಸಗಳಿಗೆ ಹೋಗುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆ (South Western Railway) ಹಲವು ಭಾಗಗಳಿಗೆ ವಿಶೇಷ ರೈಲು ಸಂಚಾರ ವ್ಯವಸ್ಥೆ ಮಾಡಿದೆ.

ಯಶವಂತಪುರ-ಮಡಗಾಂವ್-ಯಶವಂತಪುರ ಮತ್ತು ಬೆಂಗಳೂರು-ಬೀದರ್-ಬೆಂಗಳೂರಿಗೆ ಒಂದು ಟ್ರಿಪ್​​ನಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿವೆ.

ರೈಲು ಸಂಖ್ಯೆ 06249/06250 ಯಶವಂತಪುರ-ಮಡಗಾಂವ್-ಯಶವಂತಪುರ ಎಕ್ಸ್‌ಪ್ರೆಸ್ ವಿಶೇಷ ರೈಲು (1ಟ್ರಿಪ್)

ರೈಲು ಸಂಖ್ಯೆ (06249) ಯಶವಂತಪುರ-ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೆಪ್ಟೆಂಬರ್ 30 ರಂದು ಮಧ್ಯಾಹ್ನ 12 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 05:30 ಗಂಟೆಗೆ ಮಡಗಾಂವ್ ತಲುಪಲಿದೆ. ರೈಲು ಸಂಖ್ಯೆ (06250) ಮಡಗಾಂವ್-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 1 ರಂದು ಬೆಳಿಗ್ಗೆ 06:30 ಗಂಟೆಗೆ ಮಡಗಾಂವ್‌ನಿಂದ ಹೊರಟು, ಅದೇ ದಿನ ರಾತ್ರಿ 11:40 ಗಂಟೆಗೆ ಯಶವಂತಪುರ ತಲುಪಲಿದೆ.

ಈ ರೈಲು 16 ಬೋಗಿಗಳನ್ನು (10 ಸ್ವೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್ ಸಿಟ್ಟಿಂಗ್ ಮತ್ತು 2 ಎಸ್ಎಲ್‌ಆರ್/ಡಿ ಬೋಗಿಗಳು) ಒಳಗೊಂಡಿದೆ.

Scroll to Top