ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಾರ್’ಇವಾನಿಯೋಸ್ ಕಾಲೇಜು ಕುಂತೂರು ಬಿ.ಇಡಿ ಪ್ರಶಿಕ್ಷಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟ – News Kadaba

ಮಾರ್’ಇವಾನಿಯೋಸ್ ಕಾಲೇಜು ಕುಂತೂರು ಬಿ.ಇಡಿ ಪ್ರಶಿಕ್ಷಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟ

(ನ್ಯೂಸ್‌ ಕಡಬ) newskadaba.com ಕಡಬ, ಸೆ. 12. ಮಂಗಳೂರು ವಿಶ್ವ ವಿದ್ಯಾನಿಲಯದ ಬಿ.ಇಡಿ ವಿಭಾಗದಲ್ಲಿ 2025ರ ಆಗಸ್ಟ್‍ ನಲ್ಲಿ ನಡೆದ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಿಂದ ಪರೀಕ್ಷೆಗೆ ಹಾಜರಾದ ಎಲ್ಲಾ ಪ್ರಶಿಕ್ಷಣಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತಿರ್ಣರಾಗಿದ್ದು, ಪ್ರಥಮ ಸೆಮಿಸ್ಟರ್‍ ನಲ್ಲಿ ಶೇ.97 ಮತ್ತು ತೃತೀಯ ಸೆಮಿಸ್ಟರ್‍ ನಲ್ಲಿ ಶೇ.100 ಫಲಿತಾಂಶ ಬಂದಿರುತ್ತದೆ.

ಪ್ರಥಮ ಸೆಮಿಸ್ಟರ್‍ ನಲ್ಲಿ ಪರೀಕ್ಷೆಗೆ ಹಾಜರಾದ 47 ಪ್ರಶಿಕ್ಷಣಾರ್ಥಿಗಳಲ್ಲಿ 40 ಪ್ರಶಿಕ್ಷಣಾರ್ಥಿಗಳು ಅತಿ ವಿಶಿಷ್ಟ ಶ್ರೇಣಿಯಲ್ಲಿ ಮತ್ತು 5 ಪ್ರಶಿಕ್ಷಣಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಕು| ತೃಪ್ತಿ ಎ ಶೇ.95.17 ಅಂಕಗಳೊಂದಿಗೆ ಪ್ರಥಮ ಸ್ಥಾನವನ್ನು, ಕು| ರಶ್ಮಿ ಎ ಶೇ.92.00 ಅಂಕಗಳೊಂದಿಗೆ ದ್ವಿತೀಯ ಸ್ಥಾನವನ್ನು ಮತ್ತು ಕು| ಆಯಿಶಾ ಕೆ ಶೇ.89.00 ಅಂಕಗಳೊಂದಿಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ತೃತೀಯ ಸೆಮಿಸ್ಟರ್‍ ನಲ್ಲಿ ಪರೀಕ್ಷೆಗೆ ಹಾಜರಾದ 38 ಪ್ರಶಿಕ್ಷಣಾರ್ಥಿಗಳಲ್ಲಿ 36 ಪ್ರಶಿಕ್ಷಣಾರ್ಥಿಗಳು ಅತಿ ವಿಶಿಷ್ಟ ಶ್ರೇಣಿಯಲ್ಲಿ ಮತ್ತು 2 ಪ್ರಶಿಕ್ಷಣಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಕು| ಪ್ರತೀಕ್ಷಾ ಪಿ ಶೇ.94.33 ಅಂಕಗಳೊಂದಿಗೆ ಅಂಕಗಳೊಂದಿಗೆ ಪ್ರಥಮ ಸ್ಥಾನವನ್ನು, ಕು| ಹಲೀಮತ್ ಅಜ್ಮೀನಾ ಶೇ.92.83 ಅಂಕಗಳೊಂದಿಗೆ ದ್ವಿತೀಯ ಸ್ಥಾನವನ್ನು ಮತ್ತು ಕು| ರಕ್ಷಾ ಕೆ ಎಂ ಶೇ.90.33 ಅಂಕಗಳೊಂದಿಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

Scroll to Top