(ನ್ಯೂಸ್ ಕಡಬ) newskadaba.com ಮಂಗಳೂರು, ಎ.20. ಸಿಇಟಿ ಪರೀಕ್ಷೆಯು ಆರಂಭಗೊಂಡಿದ್ದು, ಏಪ್ರಿಲ್ 19 ರಂದು ಬೆಳಿಗ್ಗೆ ನಡೆದ ಭೌತಶಾಸ್ತ್ರ ವಿಷಯ ಪರೀಕ್ಷೆಗೆ 14131 ವಿದ್ಯಾರ್ಥಿಗಳು ಹಾಜರಾಗಿದ್ದು, 288 ಮಂದಿ ಗೈರು ಹಾಜರಾಗಿದ್ದಾರೆ. ಮಧ್ಯಾಹ್ನ ನಡೆದ ರಸಾಯನಶಾಸ್ತ್ರ ಪರೀಕ್ಷೆಗೆ 14129 ಮಂದಿ ಹಾಜರಾಗಿದ್ದು, 290 ಮಂದಿ ಗೈರು ಹಾಜರಾಗಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
ಸಿಇಟಿ ಪರೀಕ್ಷೆ: ಎರಡನೇ ದಿನದ ಹಾಜರಾತಿ
