ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ತಮನ್ನಾ‌ ಜಬೀನ್, ಉಪಾಧ್ಯಕ್ಷರಾಗಿ ನೀಲಾವತಿ‌ ಶಿವರಾಂ ಆಯ್ಕೆ – News Kadaba

ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ತಮನ್ನಾ‌ ಜಬೀನ್, ಉಪಾಧ್ಯಕ್ಷರಾಗಿ ನೀಲಾವತಿ‌ ಶಿವರಾಂ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 12. ಕಡಬ ಪಟ್ಟಣ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ನ ತಮನ್ನಾ ಜಮೀನ್ ಹಾಗೂ ಉಪಾಧ್ಯಕ್ಷರಾಗಿ ನೀಲಾವತಿ ಶಿವರಾಂ ಆಯ್ಕೆಯಾಗಿದ್ದಾರೆ.

ಹೊಸದಾಗಿ ರಚನೆಯಾದ ಪಟ್ಟಣ ಪಂಚಾಯತ್ ಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 8 ಸ್ಥಾನ ಹಾಗೂ ಬಿಜೆಪಿ 5 ಸ್ಥಾನ ಗೆದ್ದುಕೊಂಡಿತ್ತು. ಇಂದು ನಡೆದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ನ ಅಧ್ಯಕ್ಷ ಅಭ್ಯರ್ಥಿ ತಮನ್ನಾ ಜಮೀನ್ ಹಾಗೂ ಉಪಾಧ್ಯಕ್ಷ ಅಭ್ಯರ್ಥಿಯಾಗಿ ನೀಲಾವತಿ ಶಿವರಾಂ ಮತ್ತು ಬಿಜೆಪಿಯ ಅಧ್ಯಕ್ಷ ಅಭ್ಯರ್ಥಿಯಾಗಿ ಗುಣವತಿ ರಘುರಾಮ ಹಾಗೂ ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಅಕ್ಷತಾ ಬಾಲಕೃಷ್ಣ ನಾಮಪತ್ರ ಸಲ್ಲಿಸಿದ್ದರು.

ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ದ.ಕ ಸಂಸದ ಬೃಜೇಶ್ ಚೌಟರವರಿಗೆ ಮತದಾನದ ಹಕ್ಕು ಇರುವುದರಿಂದ ಅವರು ಮತದಾನದಲ್ಲಿ ಭಾಗವಹಿಸಿದ್ದರು.

Scroll to Top