ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು ಕೊಡಿಯಲ್‌ಬೈಲ್ ನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಸಂಭ್ರಮಾಚರಣೆ – News Kadaba

ಮಂಗಳೂರು ಕೊಡಿಯಲ್‌ಬೈಲ್ ನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಸಂಭ್ರಮಾಚರಣೆ

(ನ್ಯೂಸ್‌ ಕಡಬ) newskadaba.com,  ಸೆ.15 ಮಂಗಳೂರು : ‘ಸುಗ್ಗಿಹಬ್ಬ’ ಎಂದು ಕರೆಯಲ್ಪಡುವ, ಸಮಾನತೆ, ಸಂತೋಷ ಮತ್ತು ಐಕ್ಯತೆಗೆ ಪ್ರತೀಕವಾದ ಓಣಂ ಆಚರಣೆಯನ್ನು ಮಂಗಳೂರು ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಈ ಕಾರ್ಯಕ್ರಮವನ್ನು ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆಯಾದ ಡಾ.ಉಷಾಪ್ರಭಾ ಎನ್ ನಾಯಕ್  ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಈ ಓಣಂ ಆಚರಣೆಯ ಪ್ರಯುಕ್ತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ವರ್ಣರಂಜಿತ ಪೂಕಳಂ ಅನ್ನು ರಚಿಸಿದರು. ಕೇರಳದ ಸಾಂಪ್ರದಾಯಿಕ ಉಡುಗೆಯನ್ನು ಧರಿಸಿ ಬಂದ ಉಪನ್ಯಾಸಕರು ಪೂಕಳಂನ ಸುತ್ತ ತಿರುವಾದಿರ ನೃತ್ಯವನ್ನು ಮಾಡಿದ್ದು, ಇದು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ತಂದಿತು.

ಈ ಕ್ಷಣದಲ್ಲಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಮಚಂದ್ರ ಭಟ್ ಹಾಗೂ ಉಪನ್ಯಾಸಕ ವೃಂದದವರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Scroll to Top