ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಳ್ಳಾರಿ: 1.5 ಲಕ್ಷಕ್ಕೆ ನವಜಾತ ಶಿಶು ಮಾರಾಟ; ನಾಲ್ವರ ಬಂಧನ – News Kadaba

ಬಳ್ಳಾರಿ: 1.5 ಲಕ್ಷಕ್ಕೆ ನವಜಾತ ಶಿಶು ಮಾರಾಟ; ನಾಲ್ವರ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.15  ಬಳ್ಳಾರಿ: ಬಳ್ಳಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಆಸ್ಪತ್ರೆಯಿಂದ ನವಜಾತ ಶಿಶುವನ್ನು ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಒಂದು ವಾರದೊಳಗೆ ಬಳ್ಳಾರಿಯಲ್ಲಿ ದಾಖಲಾಗಿರುವ 2ನೇ ಪ್ರಕರಣ ಇದಾಗಿದೆ. ನವಜಾತ ಶಿಶು ಅಪಹರಣ ಪ್ರಕರಣದಲ್ಲಿ ಈಗಾಗಲೇ ಶಿಕ್ಷೆಗೊಳಗಾಗಿದ್ದ 65 ವರ್ಷದ ವ್ಯಕ್ತಿ ಮತ್ತು ಇತರ ಮೂವರು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಶಮಿನ್ ಇಸ್ಮಾಯಿಲ್ (25), ಇಸ್ಮಾಯಿಲ್ ಯಾಕೋಬ್ ಸಬ್ (65), ಬಾಷಾ ಸಾಬ್ (55) ಮತ್ತು ಬಸವರಾಜ ಸಜ್ಜನ್ (43) ಎಂದು ಗುರ್ತಿಸಲಾಗಿದೆ.

ಆರೋಪಿಗಳಲ್ಲಿ ಒಬ್ಬರಾದ ಸಜ್ಜನ್ ದತ್ತು ಪಡೆಯಲು ಬಿಐಎಂಎಸ್ ಆಸ್ಪತ್ರೆಯ ಬಳಿ ವಾಸವಿದ್ದ ಇಸ್ಮಾಯಿಲ್ ಅವರನ್ನು ಸಂಪರ್ಕಿಸಿದ್ದು, ಆರೋಪಿಗಳು ದತ್ತು ಬದಲು ಮಗುವನ್ನು ಅಪಹರಣ ಮಾಡುವ ಸಲಹೆ ನೀಡಿದ್ದಾರೆ.

Scroll to Top