ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹಣಕಾಸು ಸಚಿವಾಲಯ ಅಧಿಕಾರಿ ಬೈಕ್‌ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ, ನವಜೋತ್ ಸಿಂಗ್ ಸಾವು, ಪತ್ನಿ ಗಂಭೀರ – News Kadaba

ಹಣಕಾಸು ಸಚಿವಾಲಯ ಅಧಿಕಾರಿ ಬೈಕ್‌ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ, ನವಜೋತ್ ಸಿಂಗ್ ಸಾವು, ಪತ್ನಿ ಗಂಭೀರ

(ನ್ಯೂಸ್‌ ಕಡಬ) newskadaba.com,  ಸೆ.15  ನವದೆಹಲಿ: ಬೈಕ್‌ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ ಕೇಂದ್ರ ಹಣಕಾಸು ಸಚಿವಾಲಯದ ಉಪ ಕಾರ್ಯದರ್ಶಿ ನವಜೋತ್ ಸಿಂಗ್ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಅವರ ಮಡದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್ (52), ಬಾಂಗ್ಲಾ ಸಾಹಿಬ್‌ ಗುರುದ್ವಾರದಿಂದ ತಮ್ಮ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಬಿಎಂಡಬ್ಲ್ಯೂ ಕಾರು ಡಿಕ್ಕಿಯಾಗಿ ಪ್ರಾಣ ಬಿಟ್ಟಿದ್ದಾರೆ.

ಅಪಘಾತದಲ್ಲಿ ನವತೋಜ್‌ ಸಿಂಗ್‌ ಅವರ ಪತ್ನಿ ಸಂದೀಪ್ ಕೌರ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

Scroll to Top