ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕರ್ನಾಟಕದಲ್ಲಿ ಮತ್ತೆ ಜೋರಾಯಿತು ಮಳೆಯ ಆರ್ಭಟ – News Kadaba

ಕರ್ನಾಟಕದಲ್ಲಿ ಮತ್ತೆ ಜೋರಾಯಿತು ಮಳೆಯ ಆರ್ಭಟ

(ನ್ಯೂಸ್‌ ಕಡಬ) newskadaba.com,  ಸೆ. 27 ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಚುರುಕಾಗಿದ್ದು, ರಾಜ್ಯದಾದ್ಯಂತ ಭಾರಿ ಮಳೆಯಾಗುತ್ತಿದೆ. ರಾಜ್ಯದ ಬರೊಬ್ಬರಿ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯಾದ್ಯಂತ ಮುಂದಿನ 5 ದಿನಗಳ ವರೆಗೆ ಅಂದರೆ ಅಕ್ಟೋಬರ್ 2ರವರೆಗೂ ಮಳೆ ಮುಂದುವರೆಯಲಿದೆ. ಪ್ರಮುಖವಾಗಿ ಇಂದಿನಿಂದ 2 ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲೂ ಅಕ್ಟೋಬರ್ 1ರಿಂದ ಮಳೆ ಚುರುಕಾಗಲಿದ್ದು, ದಕ್ಷಿಣ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

Scroll to Top