(ನ್ಯೂಸ್ ಕಡಬ) newskadaba.com ಕಡಬ, ಎ.23 ಮಾಸ್ಟರ್ ಅಥ್ಲೆಟಿಕ್ಸ್ ವತಿಯಿಂದ ಎ.12ರಿಂದ 15ರ ವರೆಗೆ ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್‌ನಲ್ಲಿ ಎತ್ತರ ಜಿಗಿತದಲ್ಲಿ ಓಂತ್ರಡ್ಕ ಉ.ಹಿ.ಪ್ರಾ.ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಎ.ಬಾಲಕೃಷ್ಣ ರೈಯವರು ಪ್ರಥಮ ಸ್ಥಾನ ಪಡೆದು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಎತ್ತರ ಜಿಗಿತದಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
