ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು: ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಶರಧಿ ರೈ ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ – News Kadaba

ಮಂಗಳೂರು: ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಶರಧಿ ರೈ ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ

(ನ್ಯೂಸ್‌ ಕಡಬ) newskadaba.com,  ಸೆ.29 ನವದೆಹಲಿ : ಬೆಂಗಳೂರಿನ ಶ್ರೀ ಸಾಯಿ ರಾಮ್ ಕಾಲೇಜ್ ಆಫ್ ಎಂಜಿನಿಯರಿಂಗ್ ಆನೇಕಲ್ ನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಚೆಸ್ ಪಂದ್ಯಾಟದ ಆಯ್ಕೆ ಪ್ರಕ್ರಿಯೆಯಲ್ಲಿ ಶರಧಿ ರೈ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಶರಧಿ ರೈ ಅವರು ಆಶಾ ದಿಲೀಪ್ ರೈ ಸುಳ್ಯ ಮೆ ದಂಪತಿ ಪುತ್ರಿ. ಅವರು ಶ್ರೀವಾಣಿ ವಿಜಯ ಹೈ ಸ್ಕೂಲ್ ಕೊಡ್ಲಮೊಗರಿನ ಹಳೆ ವಿದ್ಯಾರ್ಥಿನಿಯಾಗಿದ್ದಾರೆ.

 

.

 

Scroll to Top